ಮುಚ್ಚಿ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

ಇಲಾಖೆಯ ಬಗ್ಗೆ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಪ್ರತಿ ಮಾಹೆ ಮಾನ್ಯ ಆಯುಕ್ತರ ಹಂಚಿಕೆಯಂತೆ ಅಂತ್ಯೋದಯ, ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುವುದು.

ಇಲಾಖೆಯ ಚಟುವಟಿಕೆಗಳು

ಸಾರ್ವಜನಿಕ ವಿತರಣಾ ಪದ್ಧತಿಯಡಿ ಪ್ರತಿ ಮಾಹೆ ಮಾನ್ಯ ಆಯುಕ್ತರ ಹಂಚಿಕೆಯಂತೆ ಅಂತ್ಯೋದಯ, ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುವುದು. ಹೊಸ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಪಡಿತರ ಚೀಟಿಗಳನ್ನು ನೀಡುವುದು. ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಹಾಗೂ ತೆಗೆದುಹಾಕುವುದು.

ಇಲಾಖೆ ಯೋಜನೆಗಳು / ವೆಬ್‌ಸೈಟ್ ವಿಳಾಸದೊಂದಿಗೆ ರಾಜ್ಯ ಮಟ್ಟ / ರಾಷ್ಟ್ರೀಯ ಮಟ್ಟದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಜನೆಗಳು

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ 2013