ಮುಚ್ಚಿ

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ

ಇಲಾಖೆಯ ಬಗ್ಗೆ

ಇಲಾಖೆಯು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ಇಲಾಖೆಯ ಚಟುವಟಿಕೆಗಳು

ರಾಜ್ಯ ಸರಕಾರದಿಂದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರೀಕರಿಗೆ ಅನುಷ್ಠಾನಗೊಳಿಸುತ್ತಿರುವ ಎಲ್ಲಾ ಯೋಜನೆಗಳನ್ನು ಜಿಲ್ಲಾ ಮಟ್ಟದಲ್ಲಿ  ಕಾರ್ಯರೂಪಕ್ಕೆ ಅನುಷ್ಠಾನ ಗೊಳಿಸಲಾಗುತ್ತಿದೆ.

ಇಲಾಖೆ ಯೋಜನೆಗಳು / ವೆಬ್‌ಸೈಟ್ ವಿಳಾಸದೊಂದಿಗೆ ರಾಜ್ಯ ಮಟ್ಟ / ರಾಷ್ಟ್ರೀಯ ಮಟ್ಟದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಜನೆಗಳು

      https://www.dwdsc.kar.nic.in (ರಾಜ್ಯ ಮಟ್ಟದ)
      https://ngodarpan.gov.in (ರಾಷ್ಟ್ರೀಯ ಮಟ್ಟದ)