ಮುಚ್ಚಿ

ಪ್ರವಾಸೋದ್ಯಮ

ಇಲಾಖೆಯ ಬಗ್ಗೆ

ರಾಯಚೂರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಮೂಲಕ ಜಿಲ್ಲೆಯ  ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದೆ.

ಇಲಾಖೆಯ ಚಟುವಟಿಕೆಗಳು

ಹೊಸ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ಉತ್ತೇಜಿಸುವ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಇಲಾಖೆಯು ನಿರತಂರವಾಗಿ ಪ್ರಯತ್ನಿಸುತ್ತಿದೆ.

ಇಲಾಖೆ ಯೋಜನೆಗಳು / ವೆಬ್‌ಸೈಟ್ ವಿಳಾಸದೊಂದಿಗೆ ರಾಜ್ಯ ಮಟ್ಟ / ರಾಷ್ಟ್ರೀಯ ಮಟ್ಟದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಜನೆಗಳು

  • ಪ್ರವಾಸಿ ಟ್ಯಾಕ್ಸಿ ಯೋಜನೆ
  • ಕನಾಟಕ ದರ್ಶನ ಯೋಜನೆ
  • ಯಾತ್ರಿನಿವಾಸಗಳ ನಿರ್ಮಾಣ
  • ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ.
  • ಪ್ರವಾಸಿ ತಾಣಗಳಿಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ.

      ಜಾಲತಾಣ : https://www.karnatakatourism.org/