ಮುಚ್ಚಿ

ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು

ಇಲಾಖೆಯ ಬಗ್ಗೆ

ಶಿಕ್ಷಣ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗಾಗಿ ಕೌಶಲ್ಯ ಜ್ಞಾನ ಮತ್ತು ಮೌಲ್ಯಗಳನ್ನು ಅಳವಡಿಸುವಂತೆ ನಾಗರಿಕರಲ್ಲಿ ಮನವಲಿಸಲಾಗುತ್ತದೆ.

ಇಲಾಖೆಯ ಚಟುವಟಿಕೆಗಳು

ಶಿಕ್ಷಣ ಇಲಾಖೆಯಲ್ಲಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಶ್ಯೂ ಸಾಕ್ಸ, ಶಾಲಾ ಬ್ಯಾಗ್ ಹಾಗೂ ನೋಟ್ ಬುಕ್, 8ನೇ ತರಗತಿಯ ಮಕ್ಕಳಿಗೆ ಬೈಸಿಕಲ್, 1 ರಿಂದ 10ನೇ ತರಗತಿಯ ಮಕ್ಕಳಿಗೆಅಕ್ಷರದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಹಾಗೂ ಕ್ಷೀರಬಾಗ್ಯ ಮುಂತಾದ ಪ್ರೋತ್ಸಾಹದಾಯಕ ಯೋಜನೆ/ಚಟುವಟಿಕೆಗಳನ್ನು ಜಾರಿಗೆ ತರಲಾಗಿದೆ.

ಇಲಾಖೆ ಯೋಜನೆಗಳು / ವೆಬ್‌ಸೈಟ್ ವಿಳಾಸದೊಂದಿಗೆ ರಾಜ್ಯ ಮಟ್ಟ / ರಾಷ್ಟ್ರೀಯ ಮಟ್ಟದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಜನೆಗಳು

ಶಿಕ್ಷಣ ಇಲಾಖೆಯಲ್ಲಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಶ್ಯೂ ಸಾಕ್ಸ, ಶಾಲಾ ಬ್ಯಾಗ್ ಹಾಗೂ ನೋಟ್ ಬುಕ್, 8ನೇ ತರಗತಿಯ ಮಕ್ಕಳಿಗೆ ಬೈಸಿಕಲ್, 1 ರಿಂದ 10ನೇ ತರಗತಿಯ ಮಕ್ಕಳಿಗೆಅಕ್ಷರದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಹಾಗೂ ಕ್ಷೀರಬಾಗ್ಯ ಮುಂತಾದ ಪ್ರೋತ್ಸಾಹದಾಯಕ ಯೋಜನೆ/ಚಟುವಟಿಕೆಗಳನ್ನು ಜಾರಿಗೆ ತರಲಾಗಿದೆ.

       ವೆಬ್‌ಸೈಟ್ ವಿಳಾಸ www.schooleducation.kar.nic.in

ನಾಗರಿಕರಿಗೆ ನೀಡುವ ಇಲಾಖೆ ನಮೂನೆಗಳು / ದಾಖಲೆಗಳು (ಪಿಡಿಎಫ್ ಸ್ವರೂಪದಲ್ಲಿ)