ಮುಚ್ಚಿ

ರೇಷ್ಮೆ ಇಲಾಖೆ

ಇಲಾಖೆಯ ಬಗ್ಗೆ

ಕಚ್ಚಾ ರೇಷ್ಮೆ ಉತ್ಪಾದನೆ ಮೂಲ ಉದ್ದೇಶ, ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಆದಾಯ ಬರುವಂತೆ ಕ್ರಮವಹಿಸುವುದು.

ಇಲಾಖೆಯ ಚಟುವಟಿಕೆಗಳು

ರೈತರ ಹಿಪ್ಪುನೇರಳೆ ತೋಟಗಳಿಗೆ ಭೇಟಿ ನೀಡಿ ತಾಂತ್ರಿಕ ಮಾಹಿತಿ ನೀಡುವುದು. ಮತ್ತು ಇಲಾಖೆಯಿಂದ ಸಿಗುವ ಸಹಾಯಧನವನ್ನು ಸಕಾಲಕ್ಕೆ ರೈತರಿಗೆ ಸಿಗುವಂತೆ ಕ್ರಮವಹಿಸುವುದು. ಕಾರ್ಯಚಟುವಟಿಕೆಗಳ ಬಗ್ಗೆ ಪ್ರಚಾರ ಮಾಡುವುದು

ಇಲಾಖೆ ಯೋಜನೆಗಳು / ವೆಬ್‌ಸೈಟ್ ವಿಳಾಸದೊಂದಿಗೆ ರಾಜ್ಯ ಮಟ್ಟ / ರಾಷ್ಟ್ರೀಯ ಮಟ್ಟದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಜನೆಗಳು

  • ರೇಷ್ಮೆ ಇಲಾಖೆಯಿಂದ ರೇಷ್ಮೆ ಅಭಿವೃದ್ದಿ ಯೋಜನೆ,
  • ನೂತನ ಕತೃತ್ವ ಶಕ್ತಿ ಹಾಗೂ ಭಾಗೀದಾರರಿಗೆ ಸವಲತ್ತು ಯೋಜನೆ,
  • ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ,
  • ಪ್ರಧಾನ ಮಂತ್ರಿ ಕೃಷಿ ವಿಕಾಸ ಯೋಜನೆ ಮತ್ತು
  • ಜಿಲ್ಲಾ ಪಂಚಾಯತ್ ಯೋಜನೆಗಳು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ