ಮುಚ್ಚಿ

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.

2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ/ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಪಿಡಿಓ ಪ್ರಮಾಣಪತ್ರದ ನಮೂನೆ  
13/09/2024 15/10/2024 ನೋಟ (2 MB)