ಮುಚ್ಚಿ

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.

2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ (ಗಾರೆಕೆಲಸ/ಕಮ್ಮಾರಿಕೆ/ಬಡಿಗೆತನ/ದೋಬಿ/ಕಲ್ಲು ಒಡೆಯುವ/ ಕ್ಷೌರಿಕ) ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ  

ಪಿಡಿಓ ಪ್ರಮಾಣಪತ್ರದ ನಮೂನೆ

13/09/2024 15/10/2024 ನೋಟ (2 MB)