ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ. | 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಒಟ್ಟು 775 ಹೊಲಿಗೆ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೊನೆಯ ದಿನಾಂಕವನ್ನು 20-10-2023 ರಿಂದ 27-10-2023
ರವರೆಗೆ ವಿಸ್ತರಿಸಲಾಗಿದೆ.
|
20/09/2023 | 27/10/2023 | ನೋಟ (1 MB) |