ಮುಚ್ಚಿ

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.

2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಒಟ್ಟು 513 ವೃತ್ತಿನಿರತ (ಕಮ್ಮಾರಿಕೆ/ಬಡಿಗೆತನ/ದೋಬಿ/ಕಲ್ಲು ಒಡೆಯುವ/ಗೋಡೆ ಕಟ್ಟುವ/ ಕ್ಷೌರಿಕ) ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಓ ಪ್ರಮಾಣಪತ್ರದ ನಮೂನೆ 

27/09/2023 27/10/2023 ನೋಟ (1 MB)