ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ. | 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ/ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೊನೆಯ ದಿನಾಂಕವನ್ನು 15-10-2024 ರಿಂದ 30-10-2024 ರವರೆಗೆ ವಿಸ್ತರಿಸಲಾಗಿದೆ |
13/09/2024 | 30/10/2024 | ನೋಟ (2 MB) |