ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗ್ರಾಮೀಣ ಕೈಗಾರಿಕೆ)ಯಿಂದ 2025-26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗ್ರಾಮೀಣ ಕೈಗಾರಿಕೆ)ಯಿಂದ 2025-26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ. | 2025-26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆ ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ (ಗಾರೆಕೆಲಸ/ಕಮ್ಮಾರಿಕೆ/ಬಡಿಗೆತನ/ಧೋಬಿ/ಕಲ್ಲು ಒಡೆಯುವ/ ಕ್ಷೌರಿಕ) ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಿಬೇಕಾಗಿದ್ದರಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
08/08/2025 | 08/09/2025 | ನೋಟ (2 MB) |