ಮೀನುಗಾರಿಕೆ ಇಲಾಖೆ ಇಂದ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಮೀನುಗಾರಿಕೆ ಇಲಾಖೆ ಇಂದ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್  ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

01/08/2024 31/08/2024 ನೋಟ (193 KB)