ರಾಯಚೂರು ಜಿಲ್ಲೆಯ ನಕಲಿ ವೈದ್ಯರ ಪಟ್ಟಿ – ತಾಲ್ಲೂಕುವಾರು ವಿವರಗಳು
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ರಾಯಚೂರು ಜಿಲ್ಲೆಯ ನಕಲಿ ವೈದ್ಯರ ಪಟ್ಟಿ – ತಾಲ್ಲೂಕುವಾರು ವಿವರಗಳು | ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗುರುತಿಸಲಾದ ನಕಲಿ ವೈದ್ಯರ ಪಟ್ಟಿಯನ್ನು ತಾಲ್ಲೂಕುವಾರು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಮಾಹಿತಿಯನ್ನು ಗಮನಿಸಿ, ಅನಧಿಕೃತ ವೈದ್ಯಕೀಯ ಚಟುವಟಿಕೆಗಳ ಬಗ್ಗೆ ಜಾಗರೂಕರಾಗಿರಲು ಹಾಗೂ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ. |
18/11/2026 | 18/12/2026 | ನೋಟ (852 KB) |