ಮುಚ್ಚಿ

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಮೀನುಗಾರಿಕೆ ಇಲಾಖೆ ಇಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್  ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
21/05/2025 21/06/2025 ನೋಟ (575 KB)
ಆರ್ಕೈವ್