ಮುಚ್ಚಿ

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಮೀನುಗಾರಿಕೆ ಇಲಾಖೆ ಇಂದ 2026-27 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

16/07/2026 25/08/2026 ನೋಟ (195 KB)
ಆರ್ಕೈವ್