ಪ್ರಕಟಣೆಗಳು
Filter Past ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಮೀನುಗಾರಿಕೆ ಇಲಾಖೆ ಇಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
21/05/2025 | 21/06/2025 | ನೋಟ (575 KB) |
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ. | 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ/ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೊನೆಯ ದಿನಾಂಕವನ್ನು 15-10-2024 ರಿಂದ 30-10-2024 ರವರೆಗೆ ವಿಸ್ತರಿಸಲಾಗಿದೆ |
13/09/2024 | 30/10/2024 | ನೋಟ (2 MB) |
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ. | 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ (ಗಾರೆಕೆಲಸ/ಕಮ್ಮಾರಿಕೆ/ಬಡಿಗೆತನ/ದೋಬಿ/ಕಲ್ಲು ಒಡೆಯುವ/ ಕ್ಷೌರಿಕ) ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೊನೆಯ ದಿನಾಂಕವನ್ನು 15-10-2024 ರಿಂದ 30-10-2024 ರವರೆಗೆ ವಿಸ್ತರಿಸಲಾಗಿದೆ |
13/09/2024 | 30/10/2024 | ನೋಟ (2 MB) |
ಮೀನುಗಾರಿಕೆ ಇಲಾಖೆ ಇಂದ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
|
01/08/2024 | 31/08/2024 | ನೋಟ (193 KB) |
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ. | 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಒಟ್ಟು 775 ಹೊಲಿಗೆ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೊನೆಯ ದಿನಾಂಕವನ್ನು 20-10-2023 ರಿಂದ 27-10-2023
ರವರೆಗೆ ವಿಸ್ತರಿಸಲಾಗಿದೆ.
|
20/09/2023 | 27/10/2023 | ನೋಟ (1 MB) |
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಪಡೆಯಲು ಅರ್ಜಿ. | 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಒಟ್ಟು 513 ವೃತ್ತಿನಿರತ (ಕಮ್ಮಾರಿಕೆ/ಬಡಿಗೆತನ/ದೋಬಿ/ಕಲ್ಲು ಒಡೆಯುವ/ಗೋಡೆ ಕಟ್ಟುವ/ ಕ್ಷೌರಿಕ) ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. |
27/09/2023 | 27/10/2023 | ನೋಟ (1 MB) |